ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇಲ್ಲಿನ ಬಾಲಕಿಯರ ಕಬಡ್ಡಿ ತಂಡ ಸತತ 2ನೇ ಬಾರಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ವರದಿಗಾರಿಕೆ : ಬಾಲಕೃಷ್ಣ ರೈ ಪೊರ್ದಾಲ್ ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ,ಉಪನಿರ್ದೇಶಕರ ಕಛೇರಿ(ಆಡಳಿತ)ಚಿಕ್ಕಮಗಳೂರು ,ಕ್ಷೇತ್ರ  ಶಿಕ್ಷಣಾಧಿಕಾರಿಗಳ ಕಛೇರಿ ಕಡೂರು , ಹಾಗೂ ಕ್ಯಾಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ ಪುರ,ಕಡೂರು ಇಲ್ಲಿ ದಿನಾಂಕ 14/10/2024  ದಿಂದ 20/10/2024 ರ ವರೆಗೆ ನಡೆದ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕಲ್ಬುರ್ಗಿ, ಬೆಂಗಳೂರು ಹಾಗೂ ಬೆಳಗಾಂ ವಿಭಾಗದ ಎದುರು ಕ್ರಮವಾಗಿ 62,54,42 ಅಂಕಗಳ ಬೃಹತ್ ಮುನ್ನಡೆಯಲ್ಲಿ ದಿಗ್ವಿಜಯ ಸಾಧಿಸಿ ಸತತ 2 ನೇ ಬಾರಿಗೆ ರಾಷ್ಟ್ರ […]