ರೋಸಾ ಮಿಸ್ತಿಕಾ ಪ್ರೌಢಶಾಲೆ ಕಿನ್ನಿಕಂಬಳ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ

ರೋಸಾ ಮಿಸ್ತಿಕಾ ಪ್ರೌಢಶಾಲೆ ಕಿನ್ನಿಕಂಬಳ 2025 26ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ದಿನಾಂಕ 3 ಜೂನ್ 2025ರಂದು ಆಯೋಜಿಸಲಾಗಿತ್ತು.