ದರ್ಬೆ ಲಿಟ್ಲ್ ಫ್ಲವರ್ ಶಾಲೆಯಲ್ಲಿ – ವನಮಹೋತ್ಸವ ಆಚರಣೆ

ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಶಾಲಾ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ನೇತೃತ್ವದಲ್ಲಿ ವನಮಹೋತ್ಸವ ಅರಣ್ಯ ಹಬ್ಬ ಕಾರ್ಯಕ್ರಮ ವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕಿ ವಂದನೀಯ ಭಗಿನಿ ವೆನಿಶಾ ಬಿ.ಎಸ್. ವಹಿಸಿದ್ದರು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಅರಣ್ಯ ಸಂಚಾರಿ ದಳ ಮಂಗಳೂರು ಇಲ್ಲಿನ ವಲಯ ಅರಣ್ಯಧಿಕಾರಿಗಳು ಶ್ರೀ ಸಂತೋಷ ಕುಮಾರ್ ರೈ ಕೆ ಮಾತನಾಡಿ ಈ ಸೃಷ್ಟಿಯೇ ಅದ್ಭುತ ಪ್ರಕೃತಿಯ ಬಗ್ಗೆ ಆಳವಾಗಿ ಅಧ್ಯಯನ ಮಾಡಿದ್ದೆ […]