ಲಿಟ್ಲ್ ಫ್ಲವರ್ ಶಾಲೆಯಲ್ಲಿ ಬೆಥನಿ ಸಂಸ್ಥೆಯ ಸಂಸ್ಥಾಪನ ದಿನಾಚರಣೆ

ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇಲ್ಲಿ ಶಾಲಾ ಮಾತೃ ಸಂಸ್ಥೆ ಬೆಥನಿ ಸಂಸ್ಥೆಯ ಸಂಸ್ಥಾಪನ ದಿನಾಚರಣೆಯನ್ನು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ರವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ವಿನಯ ಸುವರ್ಣ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ಸುರಕ್ಷಾ ಸಮಿತಿ ಅಧ್ಯಕ್ಷ ರಾದ ಚೇತನ್ ಮೊಟ್ಟೆತಡ್ಕ ಉಪಸ್ಥಿತರಿದ್ದರು. ಕಾರ್ಯಕ್ರಮದ ಪ್ರಯುಕ್ತ ಬೆಥನಿ ಸಂಸ್ಥೆಯ ಸಂಸ್ಥಾಪಕರಾದ ದೇವರ ಸೇವಕ ರೇಮಂಡ್ ಫ್ರಾನ್ಸಿಸ್ ಕಮ್ಮಿಲಸ್ ಮಸ್ಕರೆನ್ಹಸ್ […]