ರೋಸಾ ಮಿಸ್ತಿಕಾ ಶಿಕ್ಷಕಿ ತರಬೇತಿ ಸಂಸ್ಥೆ ಎನ್ . ಎಸ್ .ಎಸ್‌ನ ವಾರ್ಷಿಕ ವಿಶೇಷ ಶಿಬಿರ

Mrs Veena Bennis ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ ಬೆಂಗಳೂರು ಮತ್ತು ರೋಸಾ ಮಿಸ್ತಿಕಾ ಶಿಕ್ಷಕಿಯರ ತರಬೇತಿ ಸಂಸ್ಥೆ ಕಿನ್ನಿಕಂಬಳ ,ಮಂಗಳೂರು ತಾಲೂಕು ದ.ಕ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ 2025-2026 ಶೈಕ್ಷಣಿಕ ಸಾಲಿನ ರಾಷ್ಟೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನ ಸಮಾರಂಭವು ದಿನಾಂಕ 22.09.2025 ಸೋಮವಾರ ಜೀವದಾನ ಚಾರಿಟೇಬಲ್ ಟ್ರಸ್ಟ್ ಕಿನ್ನಿಕಂಬಳ , ಮಂಗಳೂರು ಇಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಶಿಕ್ಷಣ […]