
ಪೂರ್ಣಿಮಾ
ರೋಸಾ ಮಿಸ್ತಿಕಾ ಹಿರಿಯ ಪ್ರಾಥಮಿಕ ಶಾಲೆ ಕಿನ್ನಿಕಂಬಳ ೨೦೨೫-೨೦೨೬ ನೇ ಸಾಲಿನ ಶೈಕ್ಷಣಿಕ ಶಾಲಾ ಪ್ರಾರಂಭೋತ್ಸವ ದಿನಾಂಕ:೦೨.೦೬.೨೦೨೫ ರಂದು ನಡೆಯಿತು.
ಪ್ರಸ್ತುತ ದಾSಲಾದ ವಿದ್ಯಾರ್ಥಿಗಳನ್ನು ಹಾಗೂ ಅತಿಥಿ ಗಣ್ಯರನ್ನು ಗೌರವ ಪೂರ್ವಕವಾಗಿ ನೃತ್ಯದೊಂದಿಗೆ ವೇದಿಕೆಗೆ ಕರೆ ತರಲಾಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ವಂ.ಭ.ವೀಣಾ ರವರ ಅಧ್ಯಕ್ಷತೆಯಲ್ಲಿ ಮುಖ್ಯ ಅತಿಥಿಗಳಾದ ಶಾಲಾ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀಮತಿ ನಮಿತಾ ಎಸ್ ಹಾಗೂ ಸದಸ್ಯರ ಉಪಸ್ಥಿತಿಯಲ್ಲಿ ದೀಪ ಬೆಳಗುವ ಮೂಲಕ ಕರ್ಯಕ್ರಮವನ್ನು ಪ್ರಾರಂಭಿಸಲಾಯಿತು.
ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕವನ್ನು ವಿತರಿಸಿ, ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿ ಸಿಹಿತಿಂಡಿ ಹಂಚುವುದರ ಮೂಲಕ ಕರ್ಯಕ್ರಮವನ್ನು ಕೊನೆಗೊಳಿಸಲಾಯಿತು.
© 2025, Bethany Mangalore Province. All Rights Reserved.
Designed with Love ❤️ by Sr M Gracy Bennis BS